ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ನಗರದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

Posted on: November 14, 2014

ಮಡಿಕೇರಿ :

ನಗರದ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮದಿಂದ ನಡೆಯಿತು. ಪ್ರಾಥಮಿಕ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಫರ್ಧೆಯನ್ನು ಏರ್ಪಡಿಸಲಾಗಿತ್ತು. ವರ್ಣರಂಜಿತ ವೇಷಭೂಷಣಗಳಲ್ಲಿ ಪುಟಾಣಿಗಳು ಮಿಂಚಿದರು. ಹೂವು, ಹಣ್ಣು, ಪ್ರಾಣಿ, ಪಕ್ಷಿ, ಸೇರಿದಂತೆ ಪೌರಾಣಿಕ ವೇಷಧಾರಿಗಳಾಗಿ ವಿದ್ಯಾರ್ಥಿಗಳು ಗಮನ ಸೆಳೆದರು. ನಗರದ ಲಿಟ್ಲ್ ಪ್ಲವರ್ ಶಾಲೆಯಲ್ಲಿ ಕೂಡ ಪುಟಾಣಿಗಳು ಮಕ್ಕಳ ದಿನಾಚರಣೆಯ ಸಂಭ್ರಮವನ್ನು ಹಂಚಿಕೊಂಡರು. ಛದ್ಮವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದ ಮಕ್ಕಳು ಸಿಹಿ ತಿಂದು ಸಂಭ್ರಮಿಸಿದರು.

Little-1 Little-2 Little-3 Little-4

Little-9

IMG_0614

Child-4IMG_0610Child-12 Little-5 Little-6 Little-7 Little-8 Child-14 Child-13  Child-11 Child-10 Child-9 Child-8 Child-7 Child-6 Child-5  Child-3 Child-2 Child-1

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *