ಮುಳಿಯ ಜ್ಯುವೆಲ್ಲರಿಯಲ್ಲಿ ನೆಹರು ಛದ್ಮವೇಷ ಸ್ಪರ್ಧೆ

Posted on: November 14, 2014

ಮಡಿಕೇರಿ :

ಮಕ್ಕಳ ದಿನಾಚರಣೆಯ ಪ್ರಯುಕ್ತ ನೆಹರು ರವರ ಛದ್ಮವೇಷ ಸ್ಪರ್ಧೆ ಮುಳಿಯ ಜ್ಯುವೆಲ್ಲರಿಯಲ್ಲಿ ನಡೆಯಿತು. ಪೋಷಕರು ತಮ್ಮ ಮಕ್ಕಳಿಗೆ ನೆಹರುರವರ ವೇಷವನ್ನು ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೂ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ವಿತರಿಸಲಾಯಿತು.

2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *