ಅರ್ಜಿ ಆಹ್ವಾನ

Posted on: August 4, 2015

ಮಡಿಕೇರಿ :

Wಕರ್ನಾಟಕ ಅರಣ್ಯ ಇಲಾಖೆಯಲ್ಲಿ 50 ಉಪ ವಲಯ ಅರಣ್ಯಾಧಿಕಾರಿ, 50 ಅರಣ್ಯ ರಕ್ಷಕ ಮತ್ತು 25 ಅರಣ್ಯ ವೀಕ್ಷಕ ಹುದ್ದೆಗಳಿಗೆ ಕ್ರೀಡಾ(ಸ್ಪೋರ್ಟ್ಸ್) ಕೋಟಾದಡಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅದರಂತೆ ಅರ್ಜಿಯನ್ನು ಆನ್‌ಲೈನ್ ಮೂಲಕ ಆಗಸ್ಟ್, 19ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: www.aranya.gov.in ನ್ನು ಸಂಪರ್ಕಿಸಬಹುದು ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಅವರು ತಿಳಿಸಿದ್ದಾರೆ.

One thought on “ಅರ್ಜಿ ಆಹ್ವಾನ

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *