ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅ.27 ರಿಂದ ರಾಜ್ಯ ಮಟ್ಟದ ಚದುರಂಗ ಸ್ಪರ್ದೆ

Posted on: October 16, 2015

ಮಡಿಕೇರಿ :

Chessಪ್ರಸಕ್ತ ಸಾಲಿನ ಪ್ರಾಥಮಿಕ, ಪ್ರೌಢಶಾಲೆಗಳ 14/17 ವಯೋಮಿತಿಯ ಬಾಲಕರ, ಬಾಲಕಿರಯರ ರಾಜ್ಯ ಮಟ್ಟದ ಚದುರಂಗ(ಚೆಸ್) ಸ್ಪರ್ದೆಯು ಅಕ್ಟೋಬರ್, 27 ರಿಂದ ಅಕ್ಟೋಬರ್, 29ರವರೆಗೆ ಸ್ವಾಮಿ ವಿವೇಕಾನಂದ ಸಭಾಭವನ ಎ.ಎಂ.ಸಿ ಯಾರ್ಡ ಗದಗ ಇಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *