ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಇಂದಿನಿಂದ ಲಾರಿ ಮುಷ್ಕರ

Posted on: October 1, 2015

lorry-strikeವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ ಇಂದಿನಿಂದ (ಅ.1) ದೇಶದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದೆ.

ಮುಷ್ಕರಕ್ಕೆ ಬೆಂಬಲ ಸೂಚಿಸಿ ರಾಜ್ಯದಲ್ಲಿಯೂ ಸರಕು ಸಾಗಣೆ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *