ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಮಡಿಕೇರಿಯಲ್ಲಿ ಇಂದು ಕರಗ ಪೂಜೆ

Posted on: October 14, 2015

ಮಡಿಕೇರಿ :

ಇತಿಹಾಸ ಪ್ರಸಿದ್ಧ ಕೊಡಗಿನ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ಪ್ರಮುಖ ಬಿಂದುವಾಸ ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳ ಕರಗಗಳು ಅ.14 ರಂದು ಸಂಜೆ 5 ಗಂಟೆಗೆ ನಗರದ ಮಹದೇವಪೇಟೆಯ ಪಂಪಿನಕೆರೆ ಬಳಿಯಿಂದ ನಗರ ಪ್ರದಕ್ಷಿಣೆ ಹೊರಡಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಮಡಿಕೇರಿ ನಗರ ದಸರಾ ಸಮಿತಿಯ ಮಹಾಪೋಷಕರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಸಭಾ ಸದಸ್ಯರಾದ ಟಿ.ಜಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿ ಅಧ್ಯಕ್ಷೆ ಶ್ರೀಮತಿ ಬಂಗೇರಾ, ಕಾರ್ಯಾಧ್ಯಕ್ಷ ಮಹೇಶ್ ಜೈನಿ , ಜಿಲ್ಲಾಧಿಕಾರಿ ಮೀರ್ ಅನೀಸ್ ಅಹಮದ್, ಜಿಲ್ಲಾ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ದಸರಾ ಸಮಿತಿಯ ಪದಾಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಶಕ್ತಿ ದೇವತೆಗಳ ಕರಗಗಳನ್ನು ನಗರ ಪ್ರದಕ್ಷಿಣೆಗೆ ಬರಮಾಡಿಕೊಳ್ಳಲಿದ್ದಾರೆ.

IMG_2082 IMG_2076 IMG_2091 IMG_2217IMG_2141

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *