ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ನ.11 ಹುತ್ತರಿ ಹಬ್ಬಕ್ಕೆ ದಿನ ನಿಗದಿ

Posted on: November 7, 2015

ನಾಪೋಕ್ಲು :

Padi-Igguthappaಸಮೀಪದ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ನ.11 ರಂದು ಬೆ.10.30೦ಕ್ಕೆ ಹುತ್ತರಿ ಹಬ್ಬದ ದಿನ ಗೊತ್ತುಪಡಿಸಲಾಗುವುದು. ದೇವತಕ್ಕರು, ನಾಡಿನ 13 ತಕ್ಕಮುಖ್ಯಸ್ಥರು, ಅಮ್ಮಂಗೇರಿ ಜ್ಯೋತಿಷ್ಯರು, ಭಕ್ತರು, ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಧಿವತ್ತಾಗಿ ಕಲ್ಚಾಡ ಹಾಗೂ ಹುತ್ತರಿ ನಡೆಯುವ ದಿನವನ್ನು ಗೊತ್ತುಪಡಿಸಲಾಗುವುದು ಎಂದು ದೇವತಕ್ಕ ಪರದಂಡ ಕಾವೇರಪ್ಪ ತಿಳಿಸಿದ್ದಾರೆ. 11ರಿಂದ ಕಲ್ಚಾಡ ಹಬ್ಬದ ಕಟ್ಟು ಬೀಳಲಿದ್ದು ಹಬ್ಬದ ವರೆಗೆ ತುಲಾಭಾರ ಸೇವೆ ಹಾಗೂ ನಾಮಕರಣ ಕಾರ್ಯಕ್ರಮಗಳು ಜರುಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *