ದಾಸವಾಳದ ಉಪಯೋಗಗಳು

Posted on: February 18, 2017

White_Hibiscus_5800ಕೂದಲು ಉದುರುವುದನ್ನು ತಡೆಗಟ್ಟಲು ದಾಸವಾಳ ಹೂವನ್ನು ಎಣ್ಣೆಯಲ್ಲಿ ಕಾಯಿಸಿ, ಆ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದನ್ನು ತಡೆಗಟ್ಟಬಹುದು.

ದಾಸವಾಳದ ಜ್ಯೂಸ್ ಮಾಡಿ ಕುಡಿಯುವುದರಿಂದ ತ್ವಚೆಯ ಕಾಂತಿಯನ್ನು ಹೆಚ್ಚಿಸಬಹುದು.

ಇದು ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ನೋಡಿಕೊಳ್ಳುವುದಲ್ಲದೇ, ಜೀರ್ಣಕ್ರಿಯೆ ಸರಿಯಾಗಿ ಆಗಿ ಹಸಿವು ಆಗಲು ನೆರವಾಗುತ್ತದೆ.

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *