ಕೊಡಗು ಜಿಲ್ಲೆಯ ಮಳೆ ವಿವರ

Posted on: August 12, 2017

images (2)ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ೮.೩೦ ಗಂಟೆಗೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ಮಳೆ ೨೩.೫೪ ಮಿ.ಮೀ. ಕಳೆದ ವರ್ಷ ಇದೇ ದಿನ ೮.೫೭ ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೩೬೮.೦೯ ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ ೧೩೫೪.೨೪ ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೪೪ ಮಿ.ಮೀ. ಕಳೆದ ವರ್ಷ ಇದೇ ದಿನ ೨೦.೪೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೯೫೩.೭೦ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೧೯೭೫.೪೭ ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೪.೯೩ ಮಿ.ಮೀ. ಕಳೆದ ವರ್ಷ ಇದೇ ದಿನ ೧.೦೭ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೧೦೩.೮೨ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೯೯೩.೦೯ ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೧.೭೦ ಮಿ.ಮೀ. ಕಳೆದ ವರ್ಷ ಇದೇ ದಿನ ೪.೨೩ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೦೪೬.೭೫ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೦೯೪.೧೭ ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ ೬೮.೬೦, ನಾಪೋಕ್ಲು ೧೫.೮೦, ಸಂಪಾಜೆ ೩೭, ಭಾಗಮಂಡಲ ೫೪.೬೦, ವಿರಾಜಪೇಟೆ ಕಸಬಾ ೨೨.೬೦, ಹುದಿಕೇರಿ ೨೩, ಶ್ರೀಮಂಗಲ ೭.೮೦, ಪೊನ್ನಂಪೇಟೆ ೧೬.೨೦, ಅಮ್ಮತ್ತಿ ೧೪ ಬಾಳೆಲೆ ೬, ಸೋಮವಾರಪೇಟೆ ಕಸಬಾ ೧೪.೮೦, ಶನಿವಾರಸಂತೆ ೧೨, ಶಾಂತಳ್ಳಿ ೩, ಕೊಡ್ಲಿಪೇಟೆ ೭, ಕುಶಾಲನಗರ ೧.೨೦, ಸುಂಟಿಕೊಪ್ಪ ೩೨.೨೦ ಮಿ.ಮೀ. ಮಳೆಯಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *