ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣಿಗೆ ಶರಣು

Posted on: August 5, 2017

IMG-20170805-WA0022manju valnurಸಿದ್ದಾಪುರ:- ಇಲ್ಲಿಗೆ ಸಮಿಪದ ವಾಲ್ನೂರು ಗ್ರಾಮದ ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತೆಗೆ ಶರಣಾದ ಘಟನೆ  ಮುಂಜಾನೆ ನಡೆದಿದೆ. ವಾಲ್ನೂರು ಗ್ರಾಮದ ನಿವಾಸಿ ಅಂತೋಣಿ ಹಾಗೂ ಮಣಿ ರವರ ಪುತ್ರ 20 ವರ್ಷ ಪ್ರಾಯದ ಮಂಜು ನೇಣಿಗೆ ಶರಣಾದ ಯುವಕ. ಈತನ ಸಾವಿಗೆ ಸರಿಯಾದ ಕಾರಣಗಳು ತಿಳಿದುಬಂದಿರುದಿಲ್ಲ.  ಕೆಲವು ದಿನಗಳ ಹಿಂದೆ ಬಿದ್ದು ಎದೆಯ ಭಾಗಕ್ಕೆ ಗಂಭಿರ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಈತ ಇತೀಚಿನ ಕೆಲದಿನಗಳಿಂದ ಎದೆಯ ನೋವು ಮತ್ತು ರಕ್ತ ಮಿಶ್ರಿತ ವಾಂತಿಮುಂತಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈ ಕಾರಣಕ್ಕೆ ಬೇಸತ್ತು ನೇಣಿಗೆ ಶರಣಾಗಿರಬಹುದೆಂಬದಾಗಿ  ಕುಟುಂಬಸ್ಥರು ತಿಳಿಸಿದ್ದಾರೆ.  ಈ ಘಟನೆಯ ಕುರಿತು ಸಿದ್ದಾಪುರ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *