ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಪಟ್ಟದಕಲ್ಲು

Posted on: August 12, 2017

180px-Pattadakal1

ಪಟ್ಟದಕಲ್ಲು ಭಾರತಕರ್ನಾಟಕ ರಾಜ್ಯದಲ್ಲಿರುವ ಪಟ್ಟಣಗಳಲ್ಲಿ ಒ೦ದು. ಹಿ೦ದೂ ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗು೦ಪಿಗೆ ಪಟ್ಟದಕಲ್ಲು ಪ್ರಸಿದ್ಧ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ – ದಕ್ಷಿಣಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ – ಎರಡನ್ನೂ ಇಲ್ಲಿ ಕಾಣಬಹುದು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *