ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಮಾಸ್‌ ಲೀಡರ್‌

Posted on: August 5, 2017

leadder (1)ಸಿನಿಮಾ ಅನೌನ್ಸ್‌ ಮಾಡಿರುವ ಡೇಟ್‌ಗೆ ರಿಲೀಸ್‌ ಮಾಡೇ ಮಾಡ್ತೀನಿ. ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್‌ ಡೇಟ್‌ ಮುಂದೆ ಹೋಗಲ್ಲ. ಆಗಸ್ಟ್‌ 11 ರಂದು ಚಿತ್ರ ಬಿಡುಗಡೆಯಾಗೋದು ಕನ್ಫರ್ಮ್ …’ ಹೀಗೆ ಹೇಳಿದ್ದು ನಿರ್ಮಾಪಕ ತರುಣ್‌ ಶಿವಪ್ಪ. ಅವರು ಹೇಳಿಕೊಂಡಿದ್ದು, ತಮ್ಮ ನಿರ್ಮಾಣದ “ಮಾಸ್‌ ಲೀಡರ್‌’ ಕುರಿತು. ಕಳೆದ ಮೂರು ದಿನಗಳ ಹಿಂದೆ ನಿರ್ದೇಶಕ-ನಿರ್ಮಾಪಕ ಎ.ಎಂ.ಆರ್‌. ರಮೇಶ್‌ ಅವರು, “ಮಾಸ್‌ ಲೀಡರ್‌’ ಚಿತ್ರ ಬಿಡುಗಡೆಗೆ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *