ಸಂಘಟನಾ ಕಾರ್ಯದರ್ಶಿಯಾಗಿ ನಾಪಂಡ ರವಿ ಮಾದಪ್ಪ

Posted on: August 12, 2017

Z NAPANDA RAVI MADAPPAಮಡಿಕೇರಿ:- ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನಾಪಂಡ ರವಿ ಮಾದಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಎ.ಎ.ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *