‘ಭರ್ಜರಿ’

Posted on: September 15, 2017

druva-sarjaಈ ವಾರ ಭರ್ಜರಿ ಮತ್ತು ಕ್ರ್ಯಾಕ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಧ್ರುವ ಸರ್ಜಾ ನಟನೆಯ ಭರ್ಜರಿ ಸಿನಿಮಾ ಈಗಾಗಲೇ ಸಾಕಷ್ಟು ನೀರಿಕ್ಷೆಯನ್ನು ಹುಟ್ಟಿಸಿದೆ. ಈ ಚಿತ್ರದಲ್ಲಿ ಲವ್ ಸ್ಟೋರಿ, ಕಾಮಿಡಿ ಜೊತೆಗೆ ಸಾಹಸಮಯ ದೃಶ್ಯಗಳು ಸೇರಿದಂತೆ ಹತ್ತು ವಿಶೇಷಗಳನ್ನು ಹೊಂದಿದೆ. ಇನ್ನೂ ಧ್ರುವ ಸರ್ಜಾಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡಿದ್ಧಾರೆ. ಈ ಚಿತ್ರದಲ್ಲಿ ನಟಿ ಹರಿಪ್ರಿಯಾ, ವೈಶಾಲಿ ಸಹ ಅಭಿನಯಿಸಿದ್ಧಾರೆ.

ಈ ಸಿನಿಮಾವನ್ನು ಚೇತನ್ ಕುಮಾರ್ ನಿರ್ದೇಶಿಸಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಈ ವಾರ ಭರ್ಜರಿ ಸಿನಿಮಾ ರಾಜ್ಯಾದ್ಯಂತ ಸುಮಾರು 250 ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *