‘ಹಂಬಲ್ ಪೊಲಿಟಿಶಿಯನ್ ನಾಗರಾಜ್’

Posted on: September 18, 2017

humble-politician ಡ್ಯಾನಿಶ್ ಸೇಠ್ ಅಭಿನಯದ ಹಂಬಲ್ ಪೊಲಿಟಿಶಿಯನ್ ನಾಗರಾಜ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಈ ಸಿನಿಮಾ ನವೆಂಬರ್ ನಲ್ಲಿ ಕನ್ನಡ ರಾಜ್ಯೋತ್ಸಕ್ಕೆ ರಿಲೀಸ್ ಆಗಲಿದೆ.  ಸಾದ್ ಖಾನ್ ಚಿತ್ರ ನಿರ್ದೇಶಿಸಿದ್ದಾರೆ, ರೋಜರ್ ನಾರಾಯಣ್ ಮತ್ತು ಶೃತಿ ಹರಿಹರನ್ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ .ರಾಜಕೀಯದ ಬಗ್ಗೆ ವಿಡಂಬಣೆ ಹೊಂದಿರುವ ಸಿನಿಮಾ ನವೆಂಬರ್ ನಲ್ಲಿ ತೆರೆ ಕಾಣಲಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *