ಇಂದು ಕಾವೇರಿ ತೀರ್ಥೋದ್ಭವ

Posted on: October 17, 2017

mdk-mdk16jay26ಮಡಿಕೇರಿ: ಕಾವೇರಿ ತೀರ್ಥೋದ್ಭವ ಇಂದು ಮಧ್ಯಾಹ್ನ 12.33 ಗಂಟೆಗೆ ಜರುಗಲಿದ್ದು, ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಬಂದೋಬಸ್ತ್‌ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಿದೆ.

ಜಿಲ್ಲಾಧಿಕಾರಿ ಡಾ. ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್‌, ಭಾಗಮಂಡಲ ಹಾಗೂ ತಲಕಾವೇರಿ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌, ಶಾಸಕ ಕೆ.ಜಿ.ಬೋಪಯ್ಯ ಮುಂತಾದವರು ಸೋಮವಾರ ಭಾಗಮಂಡಲ ಹಾಗೂ ತಲಕಾವೇರಿ ತೆರಳಿ ಸಿದ್ಧತೆ ಪರಿಶೀಲಿಸಿ ಅಧಿಕಾರಿಗಳಿಗೆ ಕೆಲವೊಂದು ಸಲಹೆ ನೀಡಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *