ಕಗ್ಗೋಡ್ಲು ಬಳಿ ಕಾರ್ ಬೈಕ್ ಅಪಘಾತ

Posted on: October 13, 2017

1507876367183 1507876583353 1507879718301 IMG-20171013-WA0019 IMG-20171013-WA0020 IMG-20171013-WA0021ಮಡಿಕೇರಿ: ಕಾರು ಹಾಗೂ ಸ್ಕೂಟರ್‌ ನಡುವಿನ ಭೀಕರ ಅಪಘಾತದಲ್ಲಿ ಸ್ಕೂಟರ್‌ ಸವಾರರಿಬ್ಬರು ಮೃತಪಟ್ಟ ಘಟನೆ ಮಡಿಕೇರಿ ಸಮೀಪದ ಕಗ್ಗೋಡ್ಲುವಿನಲ್ಲಿ ನಡೆದಿದೆ.

ಮಡಿಕೇರಿ ಕಡೆಯಿಂದ ತೆರಳುತ್ತಿದ್ದ ಕಾರು ಹಾಗೂ ಮೂರ್ನಾಡು ಕಡೆಯಿಂದ ಬರುತ್ತಿದ್ದ ಸ್ಕೂಟರ್‌ ನಡುವೆ ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎರಡೂ ವಾಹನಗಳು ಅತಿವೇಗದಿಂದ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಪರಸ್ಪರ ಡಿಕ್ಕಿಯಾಗಿದ್ದು, ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಇಬ್ಬರೂ ರಸ್ತೆಗೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡು, ಚೇರಂಬಾಣೆಯ ಕೇಕಡ ಚರಣ್‌(32) ಸ್ಥಳದಲ್ಲೇ ಮೃತಪಟ್ಟರೆ, ನರಿಯಂದಡ ಗ್ರಾಮದ ಕೆವಿನ್‌(30) ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *