ಕೊಡಗು ಜಿಲ್ಲೆಯ ಮಳೆ ವಿವರ

Posted on: October 11, 2017

photo-1423530990185-af7dde1155fb
ಮಡಿಕೇರಿ:-ಬುಧವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆಗಳಲ್ಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ ೫.೧೩ ಮಿ.ಮೀ. ಕಳೆದ ವರ್ಷ ಇದೇ ದಿನ ೦.೫೧ ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೧೪೦.೩ ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ ೧೬೯೪.೧೬ ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೪.೨೯ ಮಿ.ಮೀ. ಕಳೆದ ವರ್ಷ ಇದೇ ದಿನ ೧.೨ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೩೦೧೭.೬೪ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೨೫೮೨.೬ ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧೦.೪೩ ಮಿ.ಮೀ. ಕಳೆದ ವರ್ಷ ಇದೇ ದಿನ ೦.೩೩ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೭೨೭.೩ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೨೦೦.೭೯ ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೦.೬೮ ಮಿ.ಮೀ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೬೭೬ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೨೯೮.೯೬ ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ ೧.೦೪, ನಾಪೋಕ್ಲು ೧೨, ಸಂಪಾಜೆ ೩.೦೨, ಭಾಗಮಂಡಲ ೧.೦೮, ವಿರಾಜಪೇಟೆ ಕಸಬಾ ೧೭.೪, ಹುದಿಕೇರಿ ೪, ಶ್ರೀಮಂಗಲ ೧೯, ಪೊನ್ನಂಪೇಟೆ ೫.೨, ಅಮ್ಮತ್ತಿ ೮, ಬಾಳೆಲೆ ೯, ಸೋಮವಾರಪೇಟೆ ಕಸಬಾ ೧, ಕುಶಾಲನಗರ ೨.೦೮, ಸುಂಟಿಕೊಪ್ಪ ೧ ಮಿ.ಮೀ. ಮಳೆಯಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *