ಕೊಡಗು ಜಿಲ್ಲೆಯ ಮಳೆ ವಿವರ

Posted on: October 16, 2017

photo-1423530990185-af7dde1155fb
ಮಡಿಕೇರಿ :-ಸೋಮವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆಗಳಲ್ಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ ೦.೬೧ ಮಿ.ಮೀ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೧೬೬.೫ ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ ೧೭೧೮.೮೫ ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೦.೫ ಮಿ.ಮೀ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೩೦೬೪.೯೯ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೨೬೪೯.೯೫ ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೧.೩೩ ಮಿ.ಮೀ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೭೩೫.೪೫ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೨೦೨.೭೭ ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೦.೦೦ ಮಿ.ಮೀ. ಕಳೆದ ವರ್ಷ ಇದೇ ದಿನ ೦.೦೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೧೬೯೯.೧೧ ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ೧೩೦೩.೭ ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ ೧.೨, ಭಾಗಮಂಡಲ ೦.೮, ಹುದಿಕೇರಿ ೮ ಮಿ.ಮೀ. ಮಳೆಯಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *