ಮಾನಸಿಕ ಆರೋಗ್ಯ ದಿನಾಚರಣೆ

Posted on: October 11, 2017

IMG_20171010_105753 IMG_20171010_105927ಮಡಿಕೇರಿ:-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ, ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಿತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *