ಬ್ರೇಕಿಂಗ್ ನ್ಯೂಸ್
ಜಿಲ್ಲೆಯಲ್ಲಿ ಶತಶತಮಾನಗಳಿಂದ ನೆಲೆ ನಿಂತಿರುವ ಬಲಿಜ ಸಮುದಾಯ ಸದೃಢರಾಗಬೇಕಿದೆ ಎಂ.ಆರ್.ಸೀತಾರಾಮ್ , ದುಬಾರೆಯಲ್ಲಿ ಮಳೆಗಾಲದ ಮೂರು ತಿಂಗಳು ಮಾತ್ರ ರಾಫ್ಟಿಂಗ್ ಪ್ರವಾಸಿ ಅತಿರೇಕಕ್ಕೆ ಕಡಿವಾಣ ಹಾಕಲು ತಂತ್ರ , ವಿರಾಜಪೇಟೆ ನೂತನ ತಾಲ್ಲೂಕು ಆಡಳಿತ ಭವನ ಉದ್ಘಾಟನೆ , ಸಂಚಾರಿ ಡಿಜಿಟಲ್ ತಾರಾಲಯಕ್ಕೆ ಎಂ.ಆರ್.ಸೀತಾರಾಂ ಚಾಲನೆ , ದುಬಾರೆ ಪ್ರವಸಿಗನ ಕೊಲೆ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಎಸ್‍ಡಿಪಿಐ ಆಗ್ರಹ , ಕೊಡವ ಸ್ಟೂಡೆಂಟ್ ಅಸೋಸಿಯೇಶನ್ 18 ನೇ ವಾರ್ಷಿಕ ಸಮಾರಂಭ , ಎಸ್ಸೆಸ್ಸೆಫ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಟೆಸ್ಟ್ , ಮೋದಿ ವಿರುದ್ಧ ಪಕೋಡ ತಯಾರಿಸಿ ಪ್ರತಿಭಟನೆ , ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ , ಸ್ವ ಪ್ರಜ್ಞೆಯನ್ನು ಬೆಳೆಸಿಕೊಳ್ಳುವ ಮೂಲಕ ಅದ್ವಿತೀಯ ಶಕ್ತಿಯನ್ನು ಅರಿತುಕೊಳ್ಳುವ ಅಗತ್ಯವಿದೆ ಶ್ರೀನಿವಾಸ್ ಅರ್ಕ ,

ಎತಿಪೋತಲ ಜಲಪಾತ

Posted on: November 3, 2017

08-1467960084-md-21ಎತಿಪೋತಲ ಜಲಪಾತ : ಇದು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಗಡಿಯಲ್ಲಿ ಸ್ಥಿತವಿರುವ ಈ ಸುಂದರ ಜಲಪಾತ ಗುಂಟೂರು ಜಿಲ್ಲೆಯ ಮಾರ್ಚೇಲ ಪಟ್ಟಣದಲ್ಲಿದೆ. ಈ ಜಲಪಾತಕ್ಕೆ ಹೆಸರು ಎತ್ತಿ ಹಾಗೂ ಪೋತ ಎಂಬ ಎರಡು ತೆಲುಗು ಶಬ್ದಗಳಿಂದ ಬಂದಿದುದಾಗಿದೆ ಎಂದು ಹೇಳಲಾಗುತ್ತದೆ. ಇದರ ಅರ್ಥ ಎತ್ತಿ ಹಾಗೂ ಸುರಿ ಎಂದರ್ಥೈಸಬಹುದು. ಈ ಜಲಪಾತವು 70 ಅಡಿಗಳಷ್ಟು ಎತ್ತರದಿಂದ ಧುಮುಕುತ್ತದೆ ಹಾಗೂ ನೋಡಲು ನಯನ ಮನೋಹರವಾಗಿ ಕಂಡುಬರುತ್ತದೆ. ಮಳೆಗಾಲದಲ್ಲಿ ಈ ಜಲಪಾತ ನೋಡಲು ಸಾಕಷ್ಟು ಪ್ರವಾಸಿಗರು ಬರುತ್ತಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *