ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ತಲಕೋನ ಜಲಪಾತ

Posted on: November 3, 2017

08-1467960089-md-22ತಲಕೋನ ಜಲಪಾತ : ಇದು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಜನರಿಂದ ಭೇಟಿ ನೀಡಲ್ಪಡುವ ಸುಂದರ ಜಲಪಾತ ತಾಣವಾಗಿದೆ. ಅಲ್ಲದೆ ಆಂಧ್ರದ ಅತಿ ಎತ್ತರದ ಜಲಪಾತ ಎಂಬ ಖ್ಯಾತಿಗೂ ಇದು ಪಾತ್ರವಾಗಿದೆ. 270 ಅಡಿಗಳಷ್ಟು ಒಟ್ಟಾರೆ ಎತ್ತರ ಹೊಂದಿರುವ ಈ ಜಲಪಾತವು ಆಂಧ್ರದ ಚಿತ್ತೂರು ಜಿಲ್ಲೆಯ ಶ್ರೀ ವೆಂಕಟೇಶ್ವರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಬರುತ್ತದೆ ಹಾಗೂ ಬಳಿಯಿರುವ ಸಿದ್ಧೇಶ್ವರ ದೇವಾಲಯದಿಂದಾಗಿಯೂ ಪ್ರಸಿದ್ಧಿ ಪಡೆದಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *