ಬ್ರೇಕಿಂಗ್ ನ್ಯೂಸ್
ಜಿಲ್ಲೆಯಲ್ಲಿ ಶತಶತಮಾನಗಳಿಂದ ನೆಲೆ ನಿಂತಿರುವ ಬಲಿಜ ಸಮುದಾಯ ಸದೃಢರಾಗಬೇಕಿದೆ ಎಂ.ಆರ್.ಸೀತಾರಾಮ್ , ದುಬಾರೆಯಲ್ಲಿ ಮಳೆಗಾಲದ ಮೂರು ತಿಂಗಳು ಮಾತ್ರ ರಾಫ್ಟಿಂಗ್ ಪ್ರವಾಸಿ ಅತಿರೇಕಕ್ಕೆ ಕಡಿವಾಣ ಹಾಕಲು ತಂತ್ರ , ವಿರಾಜಪೇಟೆ ನೂತನ ತಾಲ್ಲೂಕು ಆಡಳಿತ ಭವನ ಉದ್ಘಾಟನೆ , ಸಂಚಾರಿ ಡಿಜಿಟಲ್ ತಾರಾಲಯಕ್ಕೆ ಎಂ.ಆರ್.ಸೀತಾರಾಂ ಚಾಲನೆ , ದುಬಾರೆ ಪ್ರವಸಿಗನ ಕೊಲೆ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಎಸ್‍ಡಿಪಿಐ ಆಗ್ರಹ , ಕೊಡವ ಸ್ಟೂಡೆಂಟ್ ಅಸೋಸಿಯೇಶನ್ 18 ನೇ ವಾರ್ಷಿಕ ಸಮಾರಂಭ , ಎಸ್ಸೆಸ್ಸೆಫ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಟೆಸ್ಟ್ , ಮೋದಿ ವಿರುದ್ಧ ಪಕೋಡ ತಯಾರಿಸಿ ಪ್ರತಿಭಟನೆ , ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ , ಸ್ವ ಪ್ರಜ್ಞೆಯನ್ನು ಬೆಳೆಸಿಕೊಳ್ಳುವ ಮೂಲಕ ಅದ್ವಿತೀಯ ಶಕ್ತಿಯನ್ನು ಅರಿತುಕೊಳ್ಳುವ ಅಗತ್ಯವಿದೆ ಶ್ರೀನಿವಾಸ್ ಅರ್ಕ ,

ಕಾರವಾರದಲ್ಲಿ ಗಾಳಿ ಸಹಿತ ಮಳೆ

Posted on: December 6, 2017

seaಕಾರವಾರ/ಬೆಳಗಾವಿ: ಒಖಿ ಚಂಡಮಾರುತ ಪ್ರಭಾವದಿಂದಾಗಿ ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಿದೆ.

ಕಾರವಾರದಲ್ಲಿ ಬೆಳಿಗ್ಗೆ ನಾಲ್ಕೈದು ತಾಸು ಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ ಆರ್ಭಟಕ್ಕೆ ಒಣಗಿದ ಎಲೆಗಳು ಹಾಗೂ ಮರದ ಕೊಂಬೆಗಳು ನೆಲಕ್ಕೆ ಉದುರಿದವು. ಭಟ್ಕಳ, ಕುಮಟಾ ಹಾಗೂ ಹಳಿಯಾಳದಲ್ಲಿ ತುಂತುರು ಮಳೆಯಾಗಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *