ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಗಣೇಶ್, ರಶ್ಮಿಕಾ ಮಂದಣ್ಣ ನಟನೆಯ ‘ಚಮಕ್’ ಚಿತ್ರ ಬಿಡುಗಡೆ

Posted on: December 29, 2017

chamak_kannada

ಇಂದಿನಿಂದ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಕೊಡಗಿನ ಯುವ ತಾರೆ ಕಿರಿಕ್ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅಭಿನಯದ `ಚಮಕ್’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಸಿಂಪಲ್ ಸುನಿ ನಿರ್ದೇಶನ ಬಹು ನಿರೀಕ್ಷೆ ಮೂಡಿಸಿರುವ ಚಮಕ್ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷವಾಗಿ ಇದೇ ಮೊದಲ ಬಾರಿ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದಾರೆ.

kannada chammak

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *