ದುಶ್ಚಟದಿಂದ ದೂರ ಇರಿ, ಆದರ್ಶ ಮೈಗೂಡಿಸಿಕೊಳ್ಳಿ

Posted on: December 11, 2017

mdk-mdk10jay8ಮಡಿಕೇರಿ: ವಿದ್ಯಾರ್ಥಿಗಳು ದುಶ್ಚಟಗಳನ್ನು ಬಿಟ್ಟು ಉತ್ತಮ ಆದರ್ಶವನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಕೊಡಗುಗೆಗಳನ್ನು ನೀಡುವತ್ತ ಗಮನಹರಿಸಬೇಕು ಎಂದು ಕೊಡಗು ವೈದ್ಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಅಧ್ಯಕ್ಷ ಡಾ.ವಿ.ಎಸ್‌. ಸತೀಶ್‌ ಹೇಳಿದರು.

ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯ ವ್ಯಕ್ತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *