ಬ್ರೇಕಿಂಗ್ ನ್ಯೂಸ್
ಜಿಲ್ಲೆಯಲ್ಲಿ ಶತಶತಮಾನಗಳಿಂದ ನೆಲೆ ನಿಂತಿರುವ ಬಲಿಜ ಸಮುದಾಯ ಸದೃಢರಾಗಬೇಕಿದೆ ಎಂ.ಆರ್.ಸೀತಾರಾಮ್ , ದುಬಾರೆಯಲ್ಲಿ ಮಳೆಗಾಲದ ಮೂರು ತಿಂಗಳು ಮಾತ್ರ ರಾಫ್ಟಿಂಗ್ ಪ್ರವಾಸಿ ಅತಿರೇಕಕ್ಕೆ ಕಡಿವಾಣ ಹಾಕಲು ತಂತ್ರ , ವಿರಾಜಪೇಟೆ ನೂತನ ತಾಲ್ಲೂಕು ಆಡಳಿತ ಭವನ ಉದ್ಘಾಟನೆ , ಸಂಚಾರಿ ಡಿಜಿಟಲ್ ತಾರಾಲಯಕ್ಕೆ ಎಂ.ಆರ್.ಸೀತಾರಾಂ ಚಾಲನೆ , ದುಬಾರೆ ಪ್ರವಸಿಗನ ಕೊಲೆ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಎಸ್‍ಡಿಪಿಐ ಆಗ್ರಹ , ಕೊಡವ ಸ್ಟೂಡೆಂಟ್ ಅಸೋಸಿಯೇಶನ್ 18 ನೇ ವಾರ್ಷಿಕ ಸಮಾರಂಭ , ಎಸ್ಸೆಸ್ಸೆಫ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಟೆಸ್ಟ್ , ಮೋದಿ ವಿರುದ್ಧ ಪಕೋಡ ತಯಾರಿಸಿ ಪ್ರತಿಭಟನೆ , ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ , ಸ್ವ ಪ್ರಜ್ಞೆಯನ್ನು ಬೆಳೆಸಿಕೊಳ್ಳುವ ಮೂಲಕ ಅದ್ವಿತೀಯ ಶಕ್ತಿಯನ್ನು ಅರಿತುಕೊಳ್ಳುವ ಅಗತ್ಯವಿದೆ ಶ್ರೀನಿವಾಸ್ ಅರ್ಕ ,

ಸಿಸಿಬಿ ಬಲೆಗೆ ಬಿದ್ದವನು ಶಾರ್ಪ್‌ ಶೂಟರ್!

Posted on: December 6, 2017

gauriಬೆಂಗಳೂರು: ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಿಂದ ನಾಡಪಿಸ್ತೂಲ್‌ಗಳನ್ನು ತಂದು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧಿತನಾಗಿರುವ ತಾಹೀರ್‌ ಹುಸೇನ್‌ ಅಲಿಯಾಸ್ ಅನೂಪ್‌ ಗೌಡ (37), ಭೂಗತ ಪಾತಕಿ ರವಿಪೂಜಾರಿ ಗ್ಯಾಂಗ್‌ನ ಶಾರ್ಪ್‌ ಶೂಟರ್!

ಸಿಸಿಬಿ ಪೊಲೀಸರ ವಿಚಾರಣೆಯಿಂದ ಈ ಸಂಗತಿ ಗೊತ್ತಾಗಿದೆ. ಆರೋಪಿ ಬಳಿ 7.65 ಎಂ.ಎಂನ ನಾಡಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡುಗಳು ಪತ್ತೆಯಾಗಿವೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಇದೇ ಮಾದರಿಯ ಪಿಸ್ತೂಲ್ ಬಳಕೆಯಾಗಿತ್ತು. ಈ ಕಾರಣದಿಂದ ಗೌರಿ ಹತ್ಯೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಕೂಡ ತಾಹಿರ್ ಹುಸೇನ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲು ನಿರ್ಧರಿಸಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *