ಐತಿಹಾಸಿಕ ದಾಖಲೆ ಬರೆದ ಇಸ್ರೋಗೆ ಶುಭ ಹಾರೈಸಿದ ಪ್ರಧಾನಿ ಮೋದಿ

Posted on: January 12, 2018

narendra-modi

ಪ್ರಧಾನಿ ಮೋದಿ ಅವರು ಇಸ್ರೋ ಸಂಸ್ಥೆಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಾತಾವರಣದ ಮೇಲೆ ನಿಗಾವಹಿಸುವ ಕಾರ್ಟೋಸ್ಯಾಟ್-2 ಉಪಗ್ರಹ ಸೇರಿದಂತೆ ಇತರ 30 ಉಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಹೊಸ ದಾಖಲೆಯನ್ನು ನಿರ್ಮಿಸಿತು.

ಈ ಸಾಧನೆಯನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ 100ನೇ ಉಪಗ್ರಹವಾದ ಕಾರ್ಟೋಸ್ಯಾಟ್-2 ಯಶಸ್ವಿ ಉಡಾವಣೆಗೆ ಇಸ್ರೋ ಸಂಸ್ಥೆಗೆ ಹಾಗೂ ವಿಜ್ಞಾನಿಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *