ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಅಭಿವೃದ್ಧಿ ಬಗ್ಗೆ ಚರ್ಚೆ

Posted on: January 12, 2018

DSC02518

ಮಡಿಕೇರಿ : ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಪ್ರಗತಿ ಮತ್ತು ಅಭಿವೃದ್ಧಿ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

DSC02519

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜನರಲ್ ಬಿ.ಸಿ.ನಂದ, ಕರ್ನಲ್ ಸುಬ್ಬಯ್ಯ, ಮೇಜರ್ ನಂಜಪ್ಪ, ಉಳ್ಳಿಯಡ ಎಂ.ಪೂವಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ರಾಜ, ನವೀಣ್ ಮೊಣ್ಣಪ್ಪ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪೌರಾಯುಕ್ತರಾದ ಬಿ.ಶುಭಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.

DSC02520

ಜನರಲ್ ತಿಮ್ಮಯ್ಯ ಸ್ಮಾರಕ ಭವನ ಅಭಿವೃದ್ಧಿ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಮುಂದುವರೆದ ಕಾಮಗಾರಿಗೆ 2.30 ಕೋಟಿ ರೂ ಅನುದಾನ ನೀಡಿದ್ದು, ಈ ಸಂಬಂಧ ಸ್ಮಾರಕ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೋಳ್ಳಬೇಕಾದ ಕಾಮಗಾರಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಸರ್ಕಾರೇತರ ಸಂಸ್ಥೆಯ ಪ್ರತಿನಿಧಿ ಸುಭಾಷ್ ಅವರು ಪವರ್ ಪಾಯಿಂಟ್ ಮೂಲಕ ಹಲವು ಮಾಹಿತಿ ನೀಡಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *