ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಲತೀಫ್ ಆಯ್ಕೆ

Posted on: February 21, 2018

Z LATHIF 2
ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಜಿ.ಪಂ ಸದಸ್ಯರಾದ ಸುಂಟಿಕೊಪ್ಪದ ಲತೀಫ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಆಯ್ಕೆ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಆದೇಶದ ಪ್ರತಿಯನ್ನು ಲತೀಫ್ ಅವರಿಗೆ ಹಸ್ತಾಂತರಿಸುವ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಕೆ.ಎ.ಯಾಕುಬ್, ಐಎನ್‍ಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಹಮೀದ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಶರೀಫ್, ಕಾರ್ಯದರ್ಶಿ ಬದ್ರು, ಸುಂಟಿಕೊಪ್ಪ ಪಟ್ಟಣ ಘಟಕದ ಅಧ್ಯಕ್ಷ ಕೆ.ಐ.ರಫೀಕ್, ಪ್ರಮುಖರಾದ ಮೊಹಮ್ಮದ್ ಸಿದ್ದಾಪುರ ಹಾಗೂ ಕೊಡಗು ವಕ್ಫ್ ಮಂಡಳಿ ಸದಸ್ಯರಾದ ಅಬ್ದುಲ್

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *