ಬ್ರೇಕಿಂಗ್ ನ್ಯೂಸ್
ಕ್ಷಯರೋಗದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ಇರಲಿ ಕಾವೇರಮ್ಮ ಸೋಮಣ್ಣ , ಜನರಲ್ ತಿಮ್ಮಯ್ಯ ಹುಟ್ಟುಹಬ್ಬ ಅಚ್ಚುಕಟ್ಟಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ , ಬೇಲೂರು ಶಾಸಕ ರುದ್ರೇಶಗೌಡ ನಿಧನ , ಮರೀಚಿಕೆಯಾದ ಕೊಟ್ಟಿಗೆ ಹಣ ಗ್ರಾ.ಪಂ ವಿರುದ್ಧ ಜಿ.ಪಂ ಸಿಇಒ ಗೆ ದಸಂಸ ದೂರು , 1 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ , ಕೊಡಗಿನ ಶಾಸಕರು ಜಿಲ್ಲೆಯನ್ನು ಅಭಿವೃದ್ಧಿಪಡಿಸಿದ್ದಲ್ಲಿ ಶಾಸಕರಿಗೆ ಟಿಕೆಟ್ ನೀಡಲು ಬಿಜೆಪಿಯ ವಿಳಂಭ ಯಾಕೆ ಸಂಕೇತ್ ಪೂವಯ್ಯ , ಮುದ್ರಕರು ಹಾಗೂ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ , ತಮಿಳು ಅತಿ ಹಿರಿಯ ಭಾಷೆ ದ್ರಾವಿಡ ಭಾಷಾ ಕುಟುಂಬಕ್ಕಿದೆ 4500 ವರ್ಷಗಳ ಇತಿಹಾಸ , ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ , ಅಪರಿಚಿತ ಯುವತಿಯ ಮೃತದೇಹ ಪತ್ತೆ ಕೊಲೆ ಶಂಕೆ ,

ಪಿಎಫ್‍ಐ ಸಂಘಟನೆಯಿಂದ ವೀಲ್ ಚೆಯರ್ ಕೊಡುಗೆ

Posted on: February 23, 2018

pfi shenvrsnthe

ಮಡಿಕೇರಿ : ಶನಿವಾರಸಂತೆ ಸಮೀಪದ ಗೋಪಾಲಪುರ ನಿವಾಸಿ ಶಿವಪ್ರಕಾಶ್ (ಮಂಜು) ಎಂಬವರು ಮರದಿಂದ ಬಿದ್ದು ಗಂಭೀರ ಗಾಯಗೊಂಡ ಹಿನ್ನಲೆ ಕಳೆದ ಕೆಲವು ವರ್ಷಗಳಿಂದ ಹಾಸಿಗೆಯನ್ನು ಹಿಡಿದಿದ್ದರು. ಇವರಿಗೆ ಶನಿವಾರಸಂತೆ ಹಾಗೂ ಕುಶಾಲನಗರದ ಪಿಎಫ್‍ಐ ಕಾರ್ಯಕರ್ತರು ಜೊತೆ ಸೇರಿ ಗುರುವಾರ ಶಿವಪ್ರಕಾಶ್ ಮನೆಗೆ ಭೇಟಿ ನೀಡಿ ವೀಲ್ ಚೆಯರನ್ನು ಹಸ್ತಾಂತರಿಸಿದರು.

ಈ ಸಂದರ್ಭ ಶನಿವಾರಸಂತೆಯ ಪಿಎಫ್‍ಐ ಅಧ್ಯಕ್ಷ ಮುನೀರ್, ಕಾರ್ಯದರ್ಶಿ ಭಾಷಾ, ಎಸ್‍ಡಿಪಿಐ ಪಕ್ಷದ ಆಬಿದ್, ಇಮ್ರಾನ್, ಮುಜಾಹಿದ್, ಶರೀಫ್, ಅಜೀಜ್, ಅಕ್ಮಲ್ ಪಾಷಾ ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *