ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಹಲ್ಲೆ ಆರೋಪಿ ನಲಪಾಡ್‌ ಸೇರಿ 8 ಜನ ಜೈಲಿಗೆ

Posted on: February 21, 2018

Mohammed-Haris-Nalapad

ಬೆಂಗಳೂರು : ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಂತಿನಗರ ಶಾಸಕ ಹ್ಯಾರಿಸ್‌ ಪುತ್ರ ಮಹಮ್ಮದ್‌ ನಲಪಾಡ್‌ ಸೇರಿ ಸಹಚರರ ನ್ಯಾಯಾಂಗ ಬಂಧನಕ್ಕೆ ಬೆಂಗಳೂರಿನ 8ನೇ ಎಪಿಎಂಸಿ ನ್ಯಾಯಾಲಯ ಆದೇಶಿಸಿದೆ.

ಇಂದು ಮಹಮ್ಮದ್‌ ನಲಪಾಡ್‌ ಸೇರಿದಂತೆ ಪ್ರಕರಣದ 8 ಜನ ಆರೋಪಿಗಳನ್ನು ನಗರದ 8 ನೇ ಎಪಿಎಂಸಿ ನ್ಯಾಯಾಲಯಕ್ಕೆ ಕಬ್ಬನ್‌ ಪಾರ್ಕ್‌ ಪೊಲೀಸರು ಹಾಜರುಪಡಿಸಿದ್ದರು. ಆದರೆ, ಕೋರ್ಟ್‌ ಮಾರ್ಚ್‌ 7ರ ವರೆಗೆ 14 ದಿನ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಬೌರಿಂಗ್‌ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಂತರ ಎಲ್ಲ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸದ್ಯ ಮಹಮ್ಮದ್‌ ನಲಪಾಡ್‌ ಮತ್ತು ಗ್ಯಾಂಗ್‌ ಪರಪ್ಪನ ಅಗ್ರಹಾರದ ಪಾಲಾಗಿದ್ದಾರೆ

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *