ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ವ್ಯಕ್ತಿ ವೈದ್ಯರ ನಿರ್ಲಕ್ಷ್ಯದಿಂದ ಸಾವು

Posted on: March 23, 2018

WhatsApp Image 2018-03-23 at 5.11.25 AM
ಮಡಿಕೇರಿ : ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ಶವವನ್ನು ಆಸ್ಪತ್ರೆಯ ಮುಂದೆ ಇಟ್ಟು ಪತ್ರಿಭಟನೆ ಮಾಡುತ್ತಿರುವ ಘಟನೆ ಕುಶಾಲನಗರ ಆಸ್ಪತ್ರೆಯಲ್ಲಿ ನಡೆದಿದೆ.WhatsApp Image 2018-03-23 at 5.11.37 AM

ಶಿವಕುಮಾರ್ (30) ಎಂಬಾತನೇ ಸಾವನ್ನಪ್ಪಿರುವ ದುರ್ದೈವಿ. ಆರೋಗ್ಯದಲ್ಲಿ ಏರುಪೇರು ಆದ ಕಾರಣಕ್ಕೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ವೈದ್ಯರು ನಿರ್ಲಕ್ಷ್ಯದಿಂದ ನೀಡಿದ ಚುಚ್ಚುಮದ್ದಿನಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿರುವ ಶಿವಕುಮಾರ್ ನ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ. ಈ ಕುರಿತು ಕುಶಾಲನಗರದ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಶಿವಕುಮಾರ್ ತನ್ನ ಹೆಂಡತಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.WhatsApp Image 2018-03-23 at 5.11.53 AM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *