ಎಲ್ಲಾದರೂ ಸೋಲುವ ಸಿದ್ದರಾಮಯ್ಯ ಎರಡೇನು 3 ಕ್ಷೇತ್ರದಲ್ಲಿ ನಿಲ್ಲಲಿ ಜಗದೀಶ ಶೆಟ್ಟರ್

Posted on: April 16, 2018

jagadishshettar

ಹುಬ್ಬಳ್ಳಿ : “ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದಲ್ಲಾ, ಎರಡಲ್ಲ, ಇನ್ನೊಂದು ಕಡೆ ಸ್ಪರ್ಧೆ ಮಾಡಲಿ. ಅವರು ಸ್ಪರ್ಧೆ ಮಾಡುವ ಎಲ್ಲ ಕ್ಷೇತ್ರದಲ್ಲಿ ಸೋಲುವುದು ಖಚಿತ” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸೋಲಿನ ಭೀತಿಯಿಂದಲೇ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಅವರಿಗೆ ಸೋಲಿನ ಭೀತಿ ಹೆಚ್ಚಾಗಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮಗ ಯತೀಂದ್ರ ಸೋಲುವುದು ಗ್ಯಾರಂಟಿ ಎಂದರು.ಈ ಹಿಂದೆ ಮಾಡಿದ ಸಮೀಕ್ಷೆಗಳು ಯಾವುದೂ ಸತ್ಯವಾಗಿಲ್ಲ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *