ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕಾನೂನು ಸಲಹೆಗಾರರಾಗಿ ಎನ್.ಜಿ.ಅಯ್ಯಪ್ಪ ನೇಮಕ

Posted on: April 17, 2018

Z N.G.AYAPPA 1
ಮಡಿಕೇರಿ : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾನೂನು ಸಲಹೆಗಾರರನ್ನಾಗಿ ಎನ್.ಜಿ.ಅಯ್ಯಪ್ಪ ಅವರನ್ನು ನೇಮಕ ಮಾಡಿರುವುದಾಗಿ ಬ್ಲಾಕ್ ಸಮಿತಿ ಅಧ್ಯಕ್ಷರಾದ ಬಿ.ವೈ.ರವೀಂದ್ರ ಅಪ್ರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *