ನೆಲ್ಯಹುದಿಕೇರಿಯಲ್ಲಿ ಬಿಜೆಪಿ ವಿಜಯೋತ್ಸವ

Posted on: May 17, 2018

IMG_20180515_170746
ಸಿದ್ದಾಪುರ : ಬಿ ಜೆ ಪಿ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರದಿಂದ ಸ್ವರ್ಧಿಸಿ ಜಯಗಳಿಸಿದ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ನೆಲ್ಯಹುದಿಕೇರಿಯಲ್ಲಿ ಅದ್ಧೂರಿ ಸ್ವಾಗತ ನೀಡಿ ಕಾರ್ಯಕರ್ತರು ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು
ಈ ಸಂದರ್ಭ ಬಿಜೆಪಿ ಪಕ್ಷದ ಪ್ರಮುಖರಾದ ವಿ.ಕೆ ಲೋಕೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *