ಪ್ರತಿಭಟನೆಯಲ್ಲಿ ತೊಡಗಿದ್ದ ಜೆಡಿಎಸ್ ಕಾರ್ಯಕರ್ತರ ಬಂಧನ

Posted on: May 17, 2018

protest_nnt_newsk_66806ಬೆಂಗಳೂರು: ವಿಧಾನಸೌಧದ ಪಶ್ಚಿಮ ಗೇಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಭಟನಾಕಾರರು ಬೆಳಗ್ಗೆಯಿಂದ ಪ್ರತಿಭಟನೆಯಲ್ಲಿ ತೊಡಗಿದ್ದರು. ಇವರನ್ನು ಸ್ಥಳದಿಂದ ತೆರಳುವಂತೆ ಸೂಚಿಸಿದ್ದೇವೆ. ಆದರೆ ಇದಕ್ಕೆ ನಿರಾಕರಿಸಿದಾಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಳಗ್ಗೆಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.jds protest

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *