ಪ್ರಮಾಣ ವಚನ ಸ್ವೀಕಾರ ಬಳಿಕ ರೈತರ ಸಾಲಮನ್ನಾ ಕಡತಕ್ಕೆ ಬಿಎಸ್​ವೈ ಸಹಿ

Posted on: May 17, 2018

32767438_1922859264444811_6334894715116191744_nಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಕ್ಕೆ ಬಂದ ಒಂದೂವರೆ ಗಂಟೆಯಲ್ಲಿ ರೈತರ ಸಾಲಮನ್ನಾ ದಾಖಲೆಗಳಿಗೆ ಸಹಿ ಮಾಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲೂ ರೈತರ ಸಾಲ ಮನ್ನಾ ಮಾಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದರು. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್​ಗಳಲ್ಲಿನ 1 ಲಕ್ಷ ರೂಪಾಯಿವರೆಗಿನ ಸಾಲಮನ್ನಾ ದಾಖಲೆಗಳಿಗೆ ಸಹಿ ಮಾಡಿದ್ದು ಸಂಪುಟ ರಚನೆ ಬಳಿಕ ಅಧಿಕೃತ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *