ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯನಿಗೆ ಅಲ್ಪ ಅಂತರದ ಗೆಲುವು 

Posted on: May 15, 2018

siddu43
ಬಾದಾಮಿ : ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 3 ಸಾವಿರ ಮತಗಳಿಂದ ತನ್ನ ನಿಕಟ ಸ್ಪರ್ಧಿ ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ ಗೆಲುವು ದಾಖಲಿಸಿಕೊಂಡಿದ್ದಾರೆ.

ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಜೆಡಿಎಸ್ ನ ಜಿಟಿ ದೇವೇಗೌಡ ವಿರುದ್ಧ ಹೀನಾಯವಾಗಿ ಸೋಲುಂಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *