ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Posted on: June 16, 2018

WhatsApp Image 2018-06-16 at 5.47.42 PM
ಮಡಿಕೇರಿ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಕುಕ್ಲೂರು ಗ್ರಾಮದ ನಿವಾಸಿ ಕರುಂಬಯ್ಯ (43) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ.  ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *