ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಜೂ.21 ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ

Posted on: June 19, 2018

sslc re exam
ಮಡಿಕೇರಿ : ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ಜೂನ್ 21 ರಿಂದ 28 ರ ವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 5 ಪರೀಕ್ಷಾ ಕೆಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 1,493 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 366, ಸಂತ ಮೈಕಲ ಪ್ರೌಢಶಾಲೆಯಲ್ಲಿ 79, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 306 ವಿದ್ಯಾರ್ಥಿಗಳು, ಕುಶಾಲನಗರ ಸರ್ಕರಿ ಪದವಿ ಪೂರ್ವ ಕಾಲೇಜಿನಲ್ಲಿ 420 ವಿದ್ಯಾರ್ಥಿಗಳು ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. exam 1

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *