ಬ್ರೇಕಿಂಗ್ ನ್ಯೂಸ್
ಮಳೆ ಹಾನಿ ನಿಖರ ಮಾಹಿತಿ ಒದಗಿಸಲು ಪಿ.ಐ.ಶ್ರೀವಿದ್ಯಾ ಸೂಚನೆ , ಜುಲೈ 19 ರಂದು ಮಡಿಕೇರಿಗೆ ಮುಖ್ಯಮಂತ್ರಿ ಭೇಟಿ ಸಾ.ರಾ.ಮಹೇಶ್ , ಜು.19 ರಂದು ಕೊಡಗು ಜಿಲ್ಲೆಗೆ ಕುಮಾರ ಸ್ವಾಮಿ – ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ , ದಿನೇಶ್ ಗುಂಡುರಾವ್‍ಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಅಭಿನಂದನೆ , ಕೊಡಗಿನ ಧ್ವನಿಯಾದ ಫತ್ತಾಹ್ ಸಾಮಾಜಿಕ ಕಳಕಳಿ ಶ್ಲಾಘನಾರ್ಹ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮೆಚ್ಚುಗೆ , ಸುಂದರನಗರ ಬಳಿ ಪಂಚಾಯಿತಿ ವತಿಯಿಂದ ಚರಂಡಿ ಸ್ವಚ್ಚತಾ ಕಾರ್ಯಕ್ರಮ , ಸಧ್ಯದಲ್ಲಿಯೇ ಕೊಡಗಿಗೆ ಭೇಟಿ ಕೊಡವ ಸಾಹಿತ್ಯ ಅಕಾಡೆಮಿ ನಿಯೋಗಕ್ಕೆ ಸಿಎಂ ಭರವಸೆ , ಶಿಕ್ಷಕಿ ಲಾಸ್ಯ ತೇಜಸ್ವಿ ಮರಣ ಪ್ರಕರಣ – ಸಂಘ ಸಂಸ್ಥೆಗಳಿಂದ ಪ್ರತಿಭಟನೆ , ಪ್ರವಾಸಿ ಸ್ಥಳಗಳಿಗೆ ಬಸ್ ಸೌಲಭ್ಯ ಕಲ್ಪಿಸಿ ಸುನಿಲ್ ಸುಬ್ರಮಣಿ , ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸ್ಥಗಿತಕ್ಕೆ ಸುನಿಲ್ ಸುಬ್ರಮಣಿ ಒತ್ತಾಯ ,

ಹಿರಿಯ ರಾಜಕಾರಣಿ ಬಿ.ಎ. ಮೊಹಿದೀನ್ ಅವರ ಅಕಾಲಿಕ ನಿಧನಕ್ಕೆ ಎಸ್‍ಡಿಪಿಐ ತೀವ್ರ ಸಂತಾಪ

Posted on: July 10, 2018

MOHI1531200785

ಮಡಿಕೇರಿ : ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಕರಾವಳಿ ಕರ್ನಾಟಕದ ಹಿರಿಯ ಮುತ್ಸದ್ದಿಯು ಆಗಿರುವ ಬಿ.ಎ. ಮೊಹಿದೀನ್ (80) ರವರ ನಿಧನ ಕರ್ನಾಟಕ ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಿ.ಎ. ಮೊಹಿದೀನ್ ರವರು ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದರು.

ಸಂತಾಪ : ಬಿ.ಎ. ಮೊಹಿದೀನ್ ಅವರ ಅಕಾಲಿಕ ನಿಧನಕ್ಕೆ ಮಡಿಕೇರಿ ನಗರ ಎಸ್‍ಡಿಪಿಐ ತೀವ್ರ ಸಂತಾಪ ವ್ಯಕ್ತಪಡಿಸಿದೆ.ನಗರಾಧ್ಯಕ್ಷ ಕಲೀಲ್ ಬಾಷ, ಉಪಾದ್ಯಕ್ಷ ಹಬೀಬ್, ಪ್ರಧಾನ ಕಾರ್ಯದರ್ಶಿ ರಿಯಾಝ್ , ಖಜಾಂಚಿ ರಿಝ್ವಾನ್ ಹಾಗೂ sಸಮಿತಿ ಸದಸ್ಯರಾದ ನೂರುದ್ದೀನ್, ಮುಸ್ತಫ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *