ಆ.12 ರಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಮಹಾಸಭೆ

Posted on: August 10, 2018

Z-ANGANAVADI MDK 1
ಮಡಿಕೇರಿ : ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷೆ ವಿ.ಹೆಚ್.ನಾಗರತ್ನ ಅವರ ಅಧ್ಯಕ್ಷತೆಯಲ್ಲಿ ನಗರದ ನಗರಸಭಾ ಆವರಣದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಯು.ಪವಿತ್ರ ತಿಳಿಸಿದ್ದಾರೆ. ತಾಲ್ಲೂಕಿನ ಎಲ್ಲಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *