ಆ.12 ರಂದು ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

Posted on: August 10, 2018

1-4
ಮಡಿಕೇರಿ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಂತೋಷ ಕೂಟವು ಆಗಸ್ಟ್ 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *