ಭೂಕುಸಿತಕ್ಕೆ ಸಿಲುಕಿ ಮೂವರ ದುರ್ಮರಣ

Posted on: August 16, 2018

81-1
ಮಡಿಕೇರಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಗುಡ್ಡ ಕುಸಿದ ಪರಿಣಾಮ ಮೂವರು ಮಣ್ಣು ಪಾಲಾದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿಯಲ್ಲಿ ನಡೆದಿದೆ.

ಯಶವಂತ್, ವೆಂಕಟರಮಣ ಹಾಗೂ ಪವನ್ ಭೂಕುಸಿತಕ್ಕೆ ಸಿಲುಕಿ ಮೃತಪಟ್ಟ ದುರ್ದೈವಿಗಳು ಗಂಭೀರವಾಗಿ ಗಾಯಗೊಂಡಿದ್ದ ಯತೀಶ್ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

82-1

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *