ಅಡುಗೆ ಕೋಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

Posted on: September 12, 2018

DSCN2116
ಮಡಿಕೇರಿ : ಆರ್.ಎಫ್.ಆರ್.ಎಸ್ ಚೆಟ್ಟಳ್ಳಿ ಶಾಲೆಯ ಅಡುಗೆ ಕೋಣೆ ನಿರ್ಮಿಸಲು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಯುತ ಬಲ್ಲಾರಂಡ ಮಣಿಉತ್ತಪ್ಪರವರು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಸುನೀತಾರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಸಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲಾಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *