ಗೂಡ್ಸ್ ಟೆಂಪೋ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷರಾಗಿ ಎಂ.ಆರ್.ಮಣಿಕಂಠ ಆಯ್ಕೆ

Posted on: September 14, 2018

28-9
ಮಡಿಕೇರಿ : ಮಡಿಕೇರಿ ತಾಲ್ಲೂಕು ಗೂಡ್ಸ್ ಟೆಂಪೋ ಮಾಲೀಕರು ಹಾಗೂ ಚಾಲಕರ ಸಂಘದ ಚುನಾವಣೆ ಇಂದು ನಡೆದು ನೂತನ ಅಧ್ಯಕ್ಷರಾಗಿ ಎಂ.ಆರ್.ಮಣಿಕಂಠ ಹಾಗೂ ಕಾರ್ಯದರ್ಶಿಯಾಗಿ ಬಿ.ಎಸ್.ಜಯ ಅವರು ಆಯ್ಕೆಯಾಗಿದ್ದಾರೆ.

ನೂತನ ಆಡಳಿತ ಮಂಡಳಿಯ ಮೂಲಕ ಮುಂದಿನ ದಿನಗಳಲ್ಲಿ ಮಾಲೀಕರು ಹಾಗೂ ಚಾಲಕರ ಅಭ್ಯುದಯಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದೆಂದು ಅಧ್ಯಕ್ಷ ಮಣಿಕಂಠ ಭರವಸೆ ನೀಡಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *