ಸನ್ನಿ ಲಿಯೋನ್ ಮೇಣದ ಪ್ರತಿಮೆ ಅನಾವರಣ

Posted on: September 19, 2018

 

sunny-wax22ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ ಹೆಸರಾಗಿರುವ ಪ್ರತಿಷ್ಠಿತ ಮೇಡಮ್‌ ಟುಸ್ಸಾಡ್ಸ್ ಮ್ಯೂಸಿಯಂನ ದೆಹಲಿ ಶಾಖೆಯಲ್ಲಿ ನೀಲಿ ತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ತಮ್ಮ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಈ ವೇಳೆ ನಟಿ ಸನ್ನಿಲಿಯೋನ್ ಭಾಗಿಯಾಗಿದ್ದು, ತಮ್ಮ ಮೇಣದ ಪ್ರತಿಮೆಯ ಜತೆ ಫೋಟೋವನ್ನು ತೆಗೆಸಿಕೊಂಡರು.

ಈಗಗಾಲೇ ಟುಸ್ಸಾಡ್ಸ್‌ ಮ್ಯೂಸಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟ್ ದೇವರೆಂದೆ ಕರೆಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಸೇರಿದಂತೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟಿಗ ಕಪಿಲ್‌ ದೇವ್‌, ಅರ್ಜೆಂಟೀನಾದ ಫುಟ್‌ಬಾಲ್‌ ಆಟಗಾರ ಲಯೊನೆಲ್‌ ಮೆಸ್ಸಿ ಅವರ ಮೇಣದ ಪ್ರತಿಮೆಗಳು ಈಗಾಗಲೇ ಅನಾವರಣಗೊಂಡಿದೆ.

sunny-wax2

 

 

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *