ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅ.10 ರಂದು ಮಡಿಕೇರಿ ಕರಗ ಉತ್ಸವಕ್ಕೆ ಚಾಲನೆ

Posted on: October 8, 2018

DSC_8796
ಮಡಿಕೇರಿ : ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ಅಕ್ಟೋಬರ್ 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು ಎಂದು ನಗರ ದಸರಾ ಸಮಿತಿ ಹಾಗೂ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *