ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಬೇಟೆಗೆ ತೆರಳಿದ್ದ ಸಂದರ್ಭ ಗುಂಡೇಟು ವ್ಯಕ್ತಿ  ಬಲಿ

Posted on: October 23, 2018

kod nw2

ಮಡಿಕೇರಿ: ಕಾಡು ಕುರಿ ಎಂದು ಭಾವಿಸಿ ಹಾರಿಸಿದ ಗುಂಡು ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೆಮ್ಮೆತಾಳು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಯ್ಯಕುಟ್ಟೀರ ರಂಜಿತ್ ಮಾಚಯ್ಯ(31) ಎಂಬುವವರೆ ಗುಂಡೇಟಿಗೆ ಬಲಿಯಾಗಿರುವ ದುರ್ದೈವಿ.

ಅದೇ ಗ್ರಾಮದ ಕಾಡೇಮಾಡ ದಿನೇಶ್ ಎಂಬುವವರಿಂದ ಗುಂಡು ಹಾರಿದ್ದು, ಭಾನುವಾರ ರಾತ್ರಿ ಇಬ್ಬರೂ ಬೇಟೆಗೆ ತೆರಳಿದ್ದಾಗ ಈ ಘಟನೆ ಆಕಸ್ಮಿಕವಾಗಿ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿನೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *