ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,
Home >> ಕೊಡಗಿನ ಆಟ
ಕೊಡಗಿನ ಆಟ

ಮಡಿಕೇರಿ : 2015-16ನೇ ಸಾಲಿನಲ್ಲಿ ರಾಜೀವ್ ಗಾಂಧಿ ಖೇಲ್ ಅಭಿಯಾನ್ (ಆರ್‌ಜಿಕೆಎ)ಯೋಜನೆ ಅಡಿಯಲ್ಲಿ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟಗಳನ್ನು ಈ ಇಲಾಖೆ ವತಿಯಿಂದ ಅಕ್ಟೋಬರ್, 9ರಂದು ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಕ್ರೀಡಾಶಾಲೆ ಮತ್ತು ಡಯಟ್ ಆಟದ ಮೈದಾನದಲ್ಲಿ ಜಿಲ್ಲಾ ಮಟ್ಟದ...

Read More

ನಾಪೋಕ್ಲು : ಇಲ್ಲಿಗೆ ಸಮೀಪದ ಹೊದವಾಡದ ಆಜದ್ ಯೂತ್ ಕ್ಲಬ್ (ಎವೈಸಿ)ವತಿಯಿಂದ ಹೊದವಾಡ ಸರ್ಕಾರಿ ಪ್ರೌಢಶಾಲಾ ಆಟದ ಮೈದಾನದಲ್ಲಿ ಜರುಗಿದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ ಇಪ್ಪತ್ತನಾಲ್ಕು ತಂಡಗಳು ಪಾಲ್ಗೊಂಡಿದ್ದವು. ಗುಂಡಿಗೆರೆ (ಜಿವೈಸಿ) ತಂಡವು ಅಂತಿಮ ಹಣಾಹಣಿಯಲ್ಲಿ ಪ್ರಥಮ...

Read More

ಮಡಿಕೇರಿ : ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಜಿಲ್ಲೆಯ ಪತ್ರರ್ತರಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆ ಏರ್ಪಡಿಸಲಾಗಿದೆ. ಅ.10 ಮತ್ತು 11 ರಂದು ಕೊಡಗು ಪತ್ರಿಕಾ ಭವನದಲ್ಲಿ ಡಬಲ್ಸ್ ಮತ್ತು ಸಿಂಗಲ್ಸ್ ಸ್ಪರ್ಧೆ ನಡೆಯಲಿದ್ದು ಆಸಕ್ತರು ಅ....

Read More

ನಾಪೋಕ್ಲು : ಕೊಡಗು ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗ ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ 2015-16೬ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಯಿತು....

Read More

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2015-16ನೇ ಸಾಲಿನ ಮೂರು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಅಕ್ಟೋಬರ್, 5 ರಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆಯ ತಾಲ್ಲೂಕು ಮಿನಿಕ್ರೀಡಾಂಗಣದಲ್ಲಿ, ಅ, 6ರಂದು ಮಡಿಕೇರಿಯ...

Read More

ಸೋಮವಾರಪೇಟೆ : ಕಳೆದೆರಡು ದಿನಗಳಿಂದ ತುಂತುರು ಮಳೆ ಬೀಳುತ್ತಿರುವ ಪರಿಣಾಮ ಸ್ಥಳೀಯ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಸಮಸ್ಯೆ ಎದುರಿಸುವಂತಾಗಿದೆ. ಪ್ರಾಥಮಿಕ ವಿಭಾಗದಲ್ಲಿ 9 ಶಾಲೆಗಳು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 5...

Read More

ಮಡಿಕೇರಿ : 2015-16ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಆ. 10 ರಂದು ಬೆಳಗ್ಗೆ 10 ಗಂಟೆಯಿಂದ ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ...

Read More

ಮಡಿಕೇರಿ : ಕೊಡಗು ಬ್ಯಾಡ್‌ಮಿಂಟನ್ ಅಕಾಡೆಮಿ ವತಿಯಿಂದ ೭ನೇ ವರ್ಷದ ಜಿಲ್ಲಾ ಮಟ್ಟದ ಬ್ಯಾಡ್‌ಮಿಂಟನ್ ಪಂದ್ಯಾವಳಿಯನ್ನು ಆ. 15 ಮತ್ತು 16 ರಂದು ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾಗುವುದೆಂದು ಪಾಪನ್ ಕುಮಾರ್ ತಿಳಿಸಿದರು. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಮಡಿಕೇರಿ : ಕುಂಚಿಲದ ರಾಂಕಿಂಗ್ ಬಾಯ್ಸ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಜು. ೨೫ ಮತ್ತು ೨೬ ರಂದು ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ಪುಟ್ಬಾಲ್ ಹಾಗೂ ಶಾಲಾ...

Read More

ಸೋಮವಾರಪೇಟೆ : ಗ್ರಾಮೀಣ ಕ್ರೀಡಾಕೂಟದ ಕಬಡ್ಡಿ ಪಂದ್ಯಾಟದಲ್ಲಿ ಅತಿಥೇಯ ಕಟ್ಟೆ ಬಸವೇಶ್ವರ ತಂಡ ಜಯಗಳಿಸುವ ಮೂಲಕ ಪ್ರಶಸ್ತಿ ಮುಡಿಗೇರಿಸಿ ಕೊಂಡಿತು.  ಇಲ್ಲಿನ ಕರ್ಕಳ್ಳಿ ಬಾಣೆಯಲ್ಲಿ ನೆಹರು ಯುವ ಕೇಂದ್ರ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ನಡೆದ...

Read More

Page 2 of 50« First...23...2040...Last »
ಕ್ರೈ೦-ಡೈರಿ

ಮಡಿಕೇರಿ : ಅಕ್ರಮವಾಗಿ ಗೂಬೆ ಮಾರಾಟ ಮಾಡಲು...


ಮಡಿಕೇರಿ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ...


ಮಡಿಕೇರಿ: ಕಾಡು ಕುರಿ ಎಂದು ಭಾವಿಸಿ ಹಾರಿಸಿದ ಗುಂಡು...


ಮಡಿಕೇರಿ : ನಗರದ ಕೊಹಿನೂರು ರಸ್ತೆಯ ಕಟ್ಟಡದ...


ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...